ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಗಗನಕ್ಕೇರಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ಈ ಕೂಡಲೇ ಕಡಿಮೆ ಮಾಡಬೇಕೆಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಅವರು ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ.
Sponsored
ओम धगाल - पूर्व प्रदेश कार्यकारिणी सदस्य भाजपा युवा मोर्चा
ओम धगाल की और से हिंडोली विधानसभा क्षेत्र एवं बूंदी जिले वासियों को रौशनी के त्यौहार दीपावली की हार्दिक बधाई व शुभकामनाएं