ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಹಾಸನಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಸಚಿವರಾದ ಕೆ.ಎನ್. ರಾಜಣ್ಣ, ಶಿವರಾಜ್ ತಂಗಡಗಿ, ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಅರ್ಚನಾ ಅವರು ಸ್ವಾಗತಿಸಿದರು.