ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ನಿವಾಸದಲ್ಲಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ, ಶೀಘ್ರವಾಗಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ತಿಳಿಸಿದರು.