ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೆಂಪೇಗೌಡರ ಉತ್ಸವ ರಥಯಾತ್ರೆಗೆ ಚಾಲನೆ ನೀಡಿದರು.