ವಾಷಿಂಗ್ಟನ್ ನ ಸಿಯಾಟಲ್ ನಗರದಲ್ಲಿ ಕಾಂತಾರ ಚಿತ್ರದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ  'ಅಮೆರಿಕ ಸಹ್ಯಾದ್ರಿ ಕನ್ನಡ ಸಂಘ'ದ ಸದಸ್ಯರು 'ವಿಶ್ವ ಶ್ರೇಷ್ಠ ಕನ್ನಡಿಗ' ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.