ಆಗಸ್ಟ್ ನಲ್ಲಿ ಸಂಪೂರ್ಣವಾಗಿ ಎಥೆನಾಲ್ ನಿಂದ ಸಂಚರಿಸುವ ವಾಹನಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದರು.