ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಅವರ ನಿಯೋಗದ ಸದಸ್ಯರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.