ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮಕ್ಕೆ ದೆಹಲಿ ಮೆಟ್ರೋ ರೈಲಿನಲ್ಲಿ ತೆರಳಿದರು.