ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪಕ್ಕೆ ಸಿಲುಕಿರುವ ತಹಶೀಲ್ದಾರ್ ಅಜಿತ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ‌.