ರಾಷ್ಟ್ರಪತಿ ದ್ರೌಪದಿ ಮುರ್ಮು, ಶಿಕ್ಷಣ ತಜ್ಞರಾದ ಎನ್. ರಾಮಚಂದ್ರಯ್ಯ ಹಾಗೂ ವೆಂಕಟ ಲಕ್ಷ್ಮೀನರಸಿಂಹರಾಜು ಅವರಿಗೆ ಮೈಸೂರಿನಲ್ಲಿರುವ 'ರಾಜ್ಯ ಮುಕ್ತ ವಿಶ್ವವಿದ್ಯಾಲಯ'ದಿಂದ ಗೌರವ ಡಾಕ್ಟರೇಟ್ (ಡಿ.ಲಿಟ್) ನೀಡಲಾಗುವುದು ಎಂದು ಕುಲಪತಿ ಪ್ರೊ. ಶರಣಪ್ಪ ಹಲಸೆ ಅವರು ತಿಳಿಸಿದರು.