ರಾಜ್ಯದ ಸಾರಿಗೆ ನಿಯಮಗಳಲ್ಲಿ ಖಾಲಿಯಿರುವ 13,415 ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬೆಂಗಳೂರಿನಲ್ಲಿ ತಿಳಿಸಿದರು.