ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಭೇಟಿಯಾದರು. ರಾಜ್ಯದ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದರು.