ಬೆಳಗಾವಿ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಬೆಳಗಾವಿ ಸ್ಮಾರ್ಟ್ ಸಿಟಿ ಜಿಲ್ಲಾ ಮಟ್ಟದ ಅನುಷ್ಠಾನ ಮತ್ತು ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.