ಅಮೆರಿಕದ ಒಕ್ಕಲಿಗರ ಪರಿಷತ್ ಸದಸ್ಯರು ಜತೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವೀಡಿಯೋ ಕಾನ್ಫರೆನ್ಸ್ ನಲ್ಲಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು.