ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ವಿಜಯನಗರ ಜಿಲ್ಲೆಯ ವಿವಿಧ ಸಮಸ್ಯೆಗಳ ಬಗ್ಗೆ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಚರ್ಚೆ ನಡೆಸಿದರು.