ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ 262 ನೂತನ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಫ್ರಧಾನ್ ಅವರು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ 262 ವೈದ್ಯಕೀಯ ಕಾಲೇಜು ನಿರ್ಮಾಣ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
 
  
  
  
  
   
   
   
  