ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಖಾತೆಗಳಿಗೆ ಸಂಬಂಧಿಸಿದ ಕೇಂದ್ರ ಸಚಿವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಪ್ರಸ್ತುತ ರಾಜಕೀಯ ವಿದ್ಯಮಾನಗಳು ಹಾಗೂ ವಿವಿಧ ಕಾಯ್ದೆಗಳ ಪ್ರಧಾನಿ ಮೋದಿ ಅವರು ಬಗ್ಗೆ ಚರ್ಚಿಸಿದರು.