ವಿದೇಶಗಳಿಂದ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 2 ಪ್ರತ್ಯೇಕ ಪ್ರಕರಣಗಳನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭೇಧಿಸಿದ್ದಾರೆ. 

ಈ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದರು. ಬಂಧಿತರಿಂದ ₹48 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರದಿಂದ ವಶಕ್ಕೆ ಪಡೆದಿದ್ದಾರೆ.