ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಭೇಟಿಯಾದರು. ಉಭಯ ನಾಯಕರು ದೇಶದ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು.