ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಭೇಟಿಯಾದರು. ಉಭಯ ನಾಯಕರು ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.