ರಾಯಚೂರು ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸರು ಸೈಬರ್, ಆರ್ಥಿಕ, ಮಾದಕ ದ್ರವ್ಯ, ಸೋಷಿಯಲ್ ಮೀಡಿಯಾ, ಅಪರಾಧ ತನಿಖೆ ಹಾಗೂ ವಿವಿಧ ಕಾಯ್ದೆಗಳ ಬಗ್ಗೆ ನಡೆದ ಕಾರ್ಯಾಗಾರದಲ್ಲಿ ಪಾಲ್ಗೊಂಡರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರ ನೇತೃತ್ವದಲ್ಲಿ ಕಾರ್ಯಗಾರ ನಡೆಯಿತು.