ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಭೇಟಿಯಾದರು. ಉಭಯ ನಾಯಕರು ಹಣಕಾಸು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.