ಕರ್ನಾಟಕ ರಾಜ್ಯದಾದ್ಯಂತ ಇನ್ನೆರಡು ದಿನ ಭಾರೀ ಮಳೆ ಬೀಳುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಗುಡುಗು ಸಹಿತ ಹೆಚ್ಚು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.