ಬೆಂಗಳೂರು : ಬೆಂಗಳೂರಿನ ಹಲಸೂರು ಗೇಟ್ ಟ್ರಾಫಿಕ್ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ರಾಮಾಂಜನೇಯರವರು ಈ ದಿನ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.