ಬೆಂಗಳೂರು: ಬಿಜೆಪಿ ಪ್ರತಿಭಟನೆ ಪಶ್ಚಾತ್ತಾಪದ ಪ್ರತಿಭಟನೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ದೆಹಲಿಯಲ್ಲಿ ಪ್ರತಿಭಟಿಸಿ. ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಧರಣಿ ನಡೆಸಲಿ.

ತೈಲ ಬೆಲೆ ಕುಸಿದಿದ್ದರೂ ಪೆಟ್ರೋಲ್, ಡೀಸೆಲ್ ದರ ಇಳಿಸಿಲ್ಲ. ಕೇಂದ್ರ ಸರ್ಕಾರ ತೈಲ ಬೆಲೆ ಇಳಿಸದಿದ್ದರಿಂದ ಬೆಲೆ ಏರಿಕೆಯಾಗಿದೆ ಎಂದು ಸದನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.