ಚಿತ್ರದುರ್ಗ : ತರಳಬಾಳು ಜಗದ್ಗುರು ಬೃಹನ್ಮಠದ ಶ್ರೀ ಶ್ರೀ ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ರವರು ಭೀಮಸಮುದ್ರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಕೆರೆಯ ನೀರಾವರಿ ಯೋಜನೆಯ ಕಾಮಗಾರಿ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗದ ಶಾಸಕರಾದ ಕೆ.ಸಿ. ವೀರೇಂದ್ರ, ಸಂಸದ ಡಾ. ಜಿ.ಎಂ ಸಿದ್ದೇಶ್ವರ, ಗ್ರಾಮ ಪಂಚಾಯತ್ ಸದಸ್ಯರು, ಸುತ್ತಮುತ್ತಲಿನ ಗ್ರಾಮದ ಮುಖಂಡರು,ರೈತ ಮುಖಂಡರುಗಳು ಉಪಸ್ಥಿತರಿದ್ದರು.