ವಿಧಾನಸಭೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯದ ಎಲ್ಲಾ ಸಮುದಾಯದ ಅಭಿವೃದ್ಧಿಗೆ ವಿಶೇಷ ಯೋಜನೆ ಹಾಗೂ ರಾಜ್ಯ ಸರ್ಕಾರದಿಂದ ಅನುದಾನವನ್ನು ಪ್ರಕಟಿಸಲಿದ್ದಾರೆ. ಹಾಗಾಗಿ ಇಂದಿನ ಬಜೆಟ್ ಅತ್ಯಂತ ಮಹತ್ವ ಪಡೆದಿದೆ.