ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ SJCIT ಕಾಲೇಜಿನ ಆವರಣದಲ್ಲಿರುವ ಬಿಜಿಎಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗುರುಪೂರ್ಣಿಮೆ ಮತ್ತು ಸತ್ಸಂಗ ಕಾರ್ಯಕ್ರಮದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಪೂಜ್ಯ ಶ್ರೀ ಶ್ರೀ ಮಂಗಳನಾಥ ಸ್ವಾಮೀಜಿಯವರು, ಪೂಜ್ಯ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿಯವರು, ಪೂಜ್ಯ ಶ್ರೀ ಶ್ರೀ ಶಂಭುನಾಥ ಸ್ವಾಮೀಜಿಯವರು, ಪೂಜ್ಯ ಶ್ರೀ ಶ್ರೀ ಚಂದ್ರಶೇಖರನಾಥ ಸ್ವಾಮೀಜಿಯವರು, ವಿವಿಧ ಮಠಗಳ ಸ್ವಾಮೀಜಿಗಳವರು, ಗಣ್ಯರು ಹಾಗೂ ಶ್ರೀ ಮಠದ ಸದ್ಭಕ್ತರು ಪಾಲ್ಗೊಂಡು ಶ್ರೀ ಗುರುಗಳ ಕೃಪೆಗೆ ಪಾತ್ರರಾಗಿ ಆಶೀರ್ವಾದ ಪಡೆದರು.
Sponsored
पटौदी इंटरप्राइजेज एवं अलगोजा रिसोर्ट - बूंदी
पटौदी इंटरप्राइजेज एवं अलगोजा रिसोर्ट कीऔर से बूंदी वासियों को दीपावली की हार्दिक बधाई व शुभकामनाएं