ಈ ಆಯವ್ಯಯಲ್ಲಿ 2,50,933 ಕೋಟಿ ರೂ. ರಾಜಸ್ವ ವೆಚ್ಚ , ಬಂಡವಾಳ ವೆಚ್ಚ 54,374 ಕೋಟಿ ರೂ.ಗಳಾಗಿದ್ದು, 2022-23ರ ಬಜೆಟ್ ಗೆ ಹೋಲಿಸಿದರೆ ಶೇ,23 ರಷ್ಟು ರಾಜಸ್ವ ವೆಚ್ಚ ಹಾಗೂ ಶೇ.16 ರಷ್ಟು ಬಂಡವಾಳ ವೆಚ್ಚ ಹೆಚ್ಚಾಗುತ್ತದೆ.
Sponsored
पटौदी इंटरप्राइजेज एवं अलगोजा रिसोर्ट - बूंदी
पटौदी इंटरप्राइजेज एवं अलगोजा रिसोर्ट कीऔर से बूंदी वासियों को दीपावली की हार्दिक बधाई व शुभकामनाएं
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021-22 ರಲ್ಲಿ ವಿತ್ತೀಯ ಕೊರತೆ 14,699 ಕೋಟಿ ರೂ.ಗಳಷ್ಟಿತ್ತು. ನಮ್ಮ ಸರ್ಕಾರದ ರಾಜಸ್ವ ಕೊರತೆ 12,523 ಕೋಟಿ ರಷ್ಟಿದೆ, ವಿತ್ತೀಯ ಕೊರತೆ 66,646 ಕೋಟಿ ರೂ. ಇದು ಜಿಎಸ್ ಡಿಪಿಯ ಶೇ. 2.6 ರಷ್ಟಿದೆ. ರಾಜ್ಯದ ಹೊಣೆಗಾರಿಕೆ 5,71,665 ಕೋಟಿ ರೂ.ಗಳಷ್ಟಿದ್ದು, ಇದು ಜಿಎಸ್ ಡಿಪಿ ಶೇ. 22.3 ರಷ್ಟಿದೆ. 2023-24 ಕ್ಕೆ ರಾಜ್ಯವು ಪಡೆಯುವ ಸಾಲ 85,818 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಾಡಿದ್ದಾರೆ.