ಬೆಂಗಳೂರು : ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ವಾರ್ಡ್ ಶಿವಾನಂದ ನಗರದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ದಾಸರಹಳ್ಳಿ ಅಭಿವೃದ್ಧಿ ಹರಿಕಾರರು ಜನಪ್ರಿಯ ಶಾಸಕರು ಸನ್ಮಾನ್ಯ ಶ್ರೀ. ಎಸ್.ಮುನಿರಾಜಣ್ಣ ರವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.