ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಕೆ ರಾಮಮೂರ್ತಿ ರವರು ಕ್ಷೇತ್ರ ವ್ಯಾಪ್ತಿಯಲ್ಲಿರುವ ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಆವರಣದಲ್ಲಿ ನೆಡೆಯುವ ಪಾರ್ಕಿಂಗ್ ಸಮಸ್ಯೆ, ಅವ್ಯವಹಾರ, ಅವ್ಯವಸ್ಥೆಯ ಬಗ್ಗೆ ದೂರು ಬಂದಿದ್ದು, ಇದರ ಬಗ್ಗೆ ಕುದ್ದು ಸಮಸ್ಯೆಯನ್ನು ಆಲಿಸಲು ಮತ್ತು ಅಭಿವೃದ್ಧಿ ಕಾರ್ಯದ ಬಗ್ಗೆ ವೈದ್ಯಕೀಯ ಅಧೀಕ್ಷಕರಾಗಿರುವ ರಾಮಕೃಷ್ಣ ಹಾಗೂ ವೈಧ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದರು.