ಬೆಂಗಳೂರು : ಕನ್ನಹಳ್ಳಿ ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ 350 ಮೆಟ್ರಿಕ್ ಟನ್ ಹಸಿ ತ್ಯಾಜ್ಯ ಸಂಸ್ಕರಿಸುವ ಸಾಮರ್ಥ್ಯವಿದ್ದು, ಪ್ರತಿನಿತ್ಯ 350 ಮೆಟ್ರಿಕ್ ಟನ್ ಸಂಸ್ಕರಣೆ ಮಾಡಲಾಗುತ್ತಿದೆ. ಪ್ರತಿನಿತ್ಯ ನಿತ್ಯ ಎಷ್ಟು ಕಾಂಪ್ಯಾಕ್ಟರ್ ಬರುತ್ತದೆ, ಅದಕ್ಕೆ ಅಳವಡಿಸಿರುವ ಜಿ.ಪಿ.ಎಸ್ ಅನ್ನು ಪರಿಶೀಲಿಸಿದರು.