ಹಿಮಾಚಲ ಪ್ರದೇಶ ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ರಾವಿ ನದಿ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಬಾಕೆನ್ ಬ್ರಿಡ್ಜ್ ನೀರಿನ ರಭಸಕ್ಕೆ ಅಲುಗಾಡಿದೆ.