ಹಿಮಾಚಲ ಪ್ರದೇಶ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ 'ಬಿಯಾಸ್' ನದಿ ಉಕ್ಕಿ ಹರಿಯುತ್ತಿದೆ. ಅಪಾಯದ ಮಟ್ಟದಲ್ಲಿ ಬಿಯಾಸ್ ನದಿ ಹರಿಯುತ್ತಿದ್ದು, ನೀರಿನ ರಭಸಕ್ಕೆ ಮಂಡಿ ಜಿಲ್ಲೆಯ ಹಲವಾರು ಸೇತುವೆಗಳು ಕೊಚ್ಚಿಹೋಗಿವೆ.