ಮೈಸೂರು : ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವದ ಅಂಗವಾಗಿ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಪೂಜೆ ಕಾರ್ಯಕ್ರಮದಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರು ಭಾಗವಹಿಸಿದ್ದರು. ಈ ವೇಳೆ ರಾಜವಂಶಸ್ಥರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ, ರಾಜವಂಶಸ್ಥೆ ಶ್ರೀಮತಿ ಪ್ರಮೋದಾ ದೇವಿ ಒಡೆಯರ್, ಮಾಜಿ ಸಚಿವರಾದ ಶ್ರೀ ಎಚ್.ಎಂ ರೇವಣ್ಣ ಹಾಗೂ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Join our app to earn points & get the text & video content in your preffered language
PLease Click Here to Join Now
Search
Categories
- City News
- State News
- National
- Crime
- Entertainment
- Viral News
- Special
- Sports
- Politics
- Business
- International
- Health
- Spiritual
- Agriculture
- Education
- Election
Read More
युवकांना तालुक्यातील चांगल्या संस्थेवर काम करण्याची संधी ...सुजाता पवार
युवकांना तालुक्यातील चांगल्या संस्थेवर काम करण्याची संधी ...सुजाता पवार
રાજસ્થાનના શિવગંજના ભીલ સમાજની ઘટના આવી સામે@live24newsgujarat
રાજસ્થાનના શિવગંજના ભીલ સમાજની ઘટના આવી સામે@live24newsgujarat