ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಐಸ್ಕೈ ಸಂಸ್ಥೆ ಸದಸ್ಯರು ಭೇಟಿಯಾದರು. ಬೆಂಗಳೂರಿನಲ್ಲಿ ಕೇಬಲ್ ಕಾರ್ ಸಂಚಾರ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದರು. ಕೇಬಲ್ ಕಾರ್ ಬೆಂಗಳೂರಿಗೆ ಬಂದಲ್ಲಿ ಟ್ರಾಫಿಕ್ ಸಮಸ್ಯೆ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ತಿಳಿಸಿದರು.