ಬೆಂಗಳೂರಿನಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ ಕೇಂದ್ರದ ವಿರೋಧ ಪಕ್ಷಗಳ 'ಮಹಾ ಮೈತ್ರಿಕೂಟ' ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದರು. ಎರಡು ದಿನಗಳ ಕಾಲ ಸಮಾವೇಶ ನಡೆಯಲಿದೆ.