ಬೆಂಗಳೂರಿನಲ್ಲಿ ನಡೆಯುತ್ತಿರುವ ಕೇಂದ್ರದ ವಿರೋಧ ಪಕ್ಷಗಳ 'ಮಹಾ ಮೈತ್ರಿಕೂಟ' ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ಪ್ರಮುಖ ನಾಯಕರನ್ನು ಭೇಟಿಯಾದರು.