ಮೊರಾಕ್ಕೋ ದೇಶದಲ್ಲಿ ಅಬ್ಬರಿಸಿದ ಭೀಕರ ಮಳೆಗೆ ಪ್ರವಾಹ ಸೃಷ್ಟಿಯಾಗಿದ್ದು, ಪ್ರವಾಹದಲ್ಲಿ ಕಾರುಗಳು ಕೊಚ್ಚಿಹೋಗಿವೆ.