ವಿಧಾನಸಭೆಯ ಕಲಾಪದ ವೇಳೆ ಕುಸಿದು ಬಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಸ್ಪೀಕರ್ ಯು.ಟಿ. ಖಾದರ್ ಅವರು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.