2024 ರಲ್ಲಿ ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 20 ಕ್ಷೇತ್ರದಲ್ಲಿ ವಿಜಯ ಸಾಧಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು.