AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು.