PSI ನೇಮಕಾತಿ ಹಗರಣದ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರ ನೇತೃತ್ವದ ನಿಯೋಗಕ್ಕೆ ನ್ಯಾಯಾಂಗ ತನಿಖೆ ಮಾಡುವಂತೆ ಆದೇಶಿಸಿದೆ.