ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ -2023 ಹಾಗೂ ವಿಚಾರ ಸಂಕಿರಣವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರನ್ನು ಸಿಎಂ ಸಿದ್ದರಾಮಯ್ಯ ಅವರು ಸನ್ಮಾನಿಸಿದರು.