ವಿಧಾನಸೌಧದಲ್ಲಿ ನೇಕಾರ ಸಮುದಾಯದ ನಿಯೋಗದ ಸದಸ್ಯರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.