ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್, ಕೃಷಿ ವಾಹನಗಳು ಸೇರಿದಂತೆ ವಿವಿಧ ಬಗೆಯ ವಾಹನಗಳ ಸಂಚಾರಕ್ಕೆ 'ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ' ನಿಷೇಧ ಹೇರಿ ಆದೇಶ ಹೊರಡಿಸಿದೆ.
ಈ ಆದೇಶವು ಆಗಸ್ಟ್ 1 ರಿಂದ ಜಾರಿಗೆ ಬರಲಿದೆ.