ರಾಜ್ಯ ಸರ್ಕಾರವನ್ನು ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ನಡೆಸುತ್ತಿರುವ ಬಗ್ಗೆ ಮಾಹಿತಿಯಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.