ರಾಜಕೀಯ ಲಾಭಕ್ಕಾಗಿ ರಾಜ್ಯ ಸರ್ಕಾರವನ್ನು ಉರುಳಿಸಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಷಡ್ಯಂತ್ರ ಮಾಡುತ್ತಿದ್ದಾರೆ, ಆದರೆ ಸರ್ಕಾರವನ್ನು ಕೆಡವಲು ಸಾಧ್ಯವಿಲ್ಲ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.