ಕೆಜಿಎಫ್ ಚಿತ್ರದ ನಟಿ ಶ್ರೀನಿಧಿ ಶೆಟ್ಟಿ ಅವರು ಟ್ವಿಟರ್ ಖಾತೆಯಲ್ಲಿ ಹೊಸ ಫೋಟೋ ಅಪ್ ಡೇಟ್ ಮಾಡಿದ್ದಾರೆ. ಶ್ರೀನಿಧಿ ಶೆಟ್ಟಿ ಅವರ ಹೊಸ ಲುಕ್ ಗೆ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ.