ರಾಜ್ಯ ಸರ್ಕಾರವೇ ಡಿಜೆ ಹಳ್ಳಿ-ಕೆಜಿ ಹಳ್ಳಿ ಹಿಂಸಾಚಾರ ಪ್ರಕರಣನ್ನು ಸ್ಥಳೀಯ ಪೊಲೀಸರಿಂದ ತನಿಖೆ ಮಾಡಿಸಬೇಕು ಎಂದು ಮುಸ್ಲಿಂ ಸಮುದಾಯದ ಮುಖಂಡರಾದ ಆಲಂ ಪಾಷ ಒತ್ತಾಯಿಸಿದರು.